ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಹೆಚ್ಚಾಗಲಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದಿದ್ದು ವಾತಾವರಣ (Weather) ತಂಪಾಗಿದೆ. ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…