Featured

ರಾಜ್ಯದ ಹಲವೆಡೆ  ಮಳೆ : ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ  – Vishwanews24

ರಾಜ್ಯದ ಹಲವೆಡೆ  ಮಳೆ : ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು  ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ  ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಹೆಚ್ಚಾಗಲಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದಿದ್ದು ವಾತಾವರಣ (Weather) ತಂಪಾಗಿದೆ. ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago