ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಬಲವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು 1 ರಿಂದ 9ನೇ ತರಗತಿ ಪರೀಕ್ಷೆ ಇಲ್ಲದೆ ವಿಶ್ಲೇಷಣಾ ಮೌಲ್ಯಾಂಕನ ಆಧರಿಸಿ ಪಾಸ್ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ಕುಮಾರ್ ಮೌಖಿಕ ಆದೇಶ ನೀಡಿದ್ದು ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ಲಭಿಸಿದೆ.
ಇನ್ನು ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…