ಬೆಂಗಳೂರು,: ಇಂದು ಲೋಕಸಭೆ ಚುನಾವಣೆಯ ಬಿರುಸಿನ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು 4 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ಒಂದು ಕ್ಷೇತ್ರದಲ್ಲಿ ಹಾಗೂ ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…