ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕುವ ವಿಚಾರವಾಗಿ ಮಾತನಾಡಿದ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳುಹಿಸಲಾಗಿದೆ. ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇಂದು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದು ಹೇಳಿದರು.
ಬಿಲ್‌ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದರು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…