Featured

ರಾಜ್ಯಮಟ್ಟದ ಉದ್ಯೋಗ ಮೇಳ: ನೋಂದಣಿಗೆ ಸೂಚನೆ – Vishwanews24

ರಾಜ್ಯಮಟ್ಟದ ಉದ್ಯೋಗ ಮೇಳ: ನೋಂದಣಿಗೆ ಸೂಚನೆ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect. kaushalkar.com/ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ನಂ:201, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲದ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

8 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

9 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

9 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago