ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect. kaushalkar.com/ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ನಂ:201, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲದ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…