ಉಡುಪಿ: ಕರ್ನಾಟಕ ರಾಜ್ಯ ಲೋಕಸಭಾ ಚುನಾವಣೆ 2019 ಹಾಗೂ ವಿಧಾನಸಭಾ ಉಪಚುನಾವಣೆ 2019ರಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವುದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರನ್ನು ಆಯ್ಕೆ ಮಾಡಲಾಗಿದೆ.
2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಿದ್ದಾರೆ.
ಕೇಂದ್ರ ಚುನಾವಣೆ ಆಯೋಗದ ಸೂಚನೆ ಅನ್ವಯ ದೇಶಾದ್ಯಂತ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜ.25ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜ್ಯಪಾಲರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಿದ್ದಾರೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಕಳುಹಿಸಿದ ಸುತ್ತೋಲೆಯ ಸಹಿತ ವಿವರಣೆಯನ್ನು ಜಗದೀಶ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…