ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ -Vishwanews24

ಉಡುಪಿ: ಕರ್ನಾಟಕ ರಾಜ್ಯ ಲೋಕಸಭಾ ಚುನಾವಣೆ 2019 ಹಾಗೂ ವಿಧಾನಸಭಾ ಉಪಚುನಾವಣೆ 2019ರಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವುದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರನ್ನು ಆಯ್ಕೆ ಮಾಡಲಾಗಿದೆ.

2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಿದ್ದಾರೆ.

 

ಕೇಂದ್ರ ಚುನಾವಣೆ ಆಯೋಗದ ಸೂಚನೆ ಅನ್ವಯ ದೇಶಾದ್ಯಂತ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜ.25ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ರಾಜ್ಯಪಾಲರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಿದ್ದಾರೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಕಳುಹಿಸಿದ ಸುತ್ತೋಲೆಯ ಸಹಿತ ವಿವರಣೆಯನ್ನು ಜಗದೀಶ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago