ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ : ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ – vishwanews24
ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ : ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ
ನವದೆಹಲಿ: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 9 ಅಭ್ಯರ್ಥಿಗಳನ್ನ ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
ಬಿಹಾರದಿಂದ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್, ಅಸ್ಸಾಂ ನಿಂದ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್ ಹಾಗೂ ಛತ್ತೀಸ್‌ಗಢದಿಂದ ಲಕ್ಷ್ಮಿ ವರ್ಮಾ ಅವರನ್ನ ಅಭ್ಯರ್ಥಿಯಾಗಿ ಹೆಸರಿಸಿದೆ.
ಇದನ್ನೂ ಓದಿ 👇:
ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ – vishwanews24
ಇನ್ನೂ ಹರಿಯಾಣದಿಂದ ಸಂಜಯ್ ಭಾಟಿಯಾ, ಒಡಿಶಾ ದಿಂದ ಸುಜೀತ್ ಕುಮಾರ್ ಜೊತೆಗೆ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಹಾಗೂ ಪಶ್ಚಿಮ ಬಂಗಾಳದಿಂದ ರಾಹುಲ್ ಸಿನ್ಹಾ ಅವರನ್ನ ಚುನಾವಣೆಗೆ ಆಯ್ಕೆ ಮಾಡಿದೆ.
