Featured

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ – Vishwanews24

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

ನವದೆಹಲಿ: ಐತಿಹಾಸಿಕ ಗೌರವಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಗುರುವಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿದ್ದಾರೆ.

73 ವರ್ಷ ವಯಸ್ಸಿನ ಹೆಗ್ಗಡೆ ಅವರು ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ.

ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago