Featured

ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಾರತದ ಪ್ರಖ್ಯಾತ ಕ್ರೀಡಾಪಟು ಪಿ ಟಿ ಉಷಾ – Vishwanews24

ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಾರತದ ಪ್ರಖ್ಯಾತ ಕ್ರೀಡಾಪಟು ಪಿ ಟಿ ಉಷಾ

ನವದೆಹಲಿ: ಭಾರತದ ಪ್ರಖ್ಯಾತ ಕ್ರೀಡಾಪಟು ಪಿಟಿ ಉಷಾ ಅವರು ಇಂದು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೌ ಜು. 6ರಂದು ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

ಖ್ಯಾತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ ವಿ ವಿಜಯೇಂದ್ರ ಪ್ರಸಾದ್ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಉಷಾ ಅವರನ್ನು ಸರ್ಕಾರವು ಸಂಸತ್ತಿನ ಮೇಲ್ಮನೆಗೆ ಭಾರತೀಯ ಜನತಾ ಪಕ್ಷ ನಾಮನಿರ್ದೇಶನ ಮಾಡಿತ್ತು.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದ ಉಷಾ ಭಾರತದ ಅಪ್ರತಿಮ ಕ್ರೀಡಾ ಪಟುಗಳಲ್ಲಿ ಒಬ್ಬರು.

ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್‌ಶಿಪ್‌ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಕಾರಣ ಆಕೆಯನ್ನು ಪಯ್ಯೋಲಿ ಎಕ್ಸ್‌ಪ್ರೆಸ್ ಎಂದು ಕರೆಯಲಾಗುತ್ತದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago