Featured

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ – vishwanews24

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆ

ನವದೆಹಲಿ : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು.

ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಮಸೂದೆ ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು.

ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು. ಇದೀಗ ರಾಜ್ಯಸಭೆಯಲ್ಲೂ ಅನುಮೋದನೆಗೊಂಡಿದ್ದು ಕಾನೂನು ರೂಪ ಪಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿವೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago