ನವದೆಹಲಿ : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು.
ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಮಸೂದೆ ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು.
ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು. ಇದೀಗ ರಾಜ್ಯಸಭೆಯಲ್ಲೂ ಅನುಮೋದನೆಗೊಂಡಿದ್ದು ಕಾನೂನು ರೂಪ ಪಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿವೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…