ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.19 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಶನಿವಾರ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಿದೆ.
ಪಕ್ಷದ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಹೋಟೆಲ್ ಉದ್ಯಮಿ ಬಂಜಾರಾ ಪ್ರಕಾಶ್ ಶೆಟ್ಟಿ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಮತ್ತೊಂದು ಸ್ಥಾನಕ್ಕೆ ಹಾಲಿ ಸದಸ್ಯ ಪ್ರಭಾಕರ ಕೋರೆ ಅಥವಾ ಮಾಜಿ ಸಂಸದ ರಮೇಶ್ ಕತ್ತಿ ಹೆಸರನ್ನು ಪರಿಗಣಿಸುವಂತೆ ಶಿಫಾರಸು ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…