Featured

ರಾಜ್ಯಸಭೆ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸುಧಾಮೂರ್ತಿ – vishwanews24

ರಾಜ್ಯಸಭೆ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸುಧಾಮೂರ್ತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ  ನಾಮನಿರ್ದೇಶನಗೊಂಡಿದ್ದ ಇನ್ಫೋಸಿಸ್  ಮುಖ್ಯಸ್ಥ ನಾರಾಯಣ ಮೂರ್ತಿ ಪತ್ನಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಭೋಧಿಸಿದರು.

ಜಗದೀಪ್ ಧನಕರ್ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಕೂಡಾ ಭಾಗಿಯಾಗಿದ್ದು ವಿಶೇಷವಾಗಿತ್ತು. ಕೇಂದ್ರ ಸಚಿವ ಪಿಯೂಷ್ ಗೋಯಲ್, ನಂದನ್ ನೀಲಕೇಣಿ ಈ ವೇಳೆ ಉಪಸ್ಥಿತರಿದ್ದರು.

ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನದಂದು ಸಮಾಜಸೇವಕಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನರೇಂದ್ರ ಮೋದಿ, ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಹೇಳಿದ್ದರು. ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ ಎಂದು ಹೇಳಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago