ಬೆಂಗಳೂರು :ರಾಜ್ಯಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…