ಬಳ್ಳಾರಿ: ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೇರಿಕೆಯಾಗಿದೆ.
ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು.
ಅಲ್ಲಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು, ನಂತರ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಸೂಚಿಸಿದ್ದಾರೆ. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…