ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ – Vishwanews24

Featured, ದಕ್ಷಿಣ ಕನ್ನಡ

ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಷ್ಟೇ ಅಲ್ಲದೆ ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇರುವುದರಿಂದ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

ನಾಳೆ ದ.ಕ ಸೇರಿದಂತೆ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡ, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಪುತ್ತೂರು : ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್.. ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರ ಒತ್ತಾಯ – Vishwanews24

Leave a Reply