Featured

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ :  ಜು. 16ರಂದು ರೆಡ್‌ ಅಲರ್ಟ್ ಘೋಷಣೆ -Vishwanews24

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ : ಜು. 16ರಂದು ರೆಡ್‌ ಅಲರ್ಟ್ ಘೋಷಣೆ -Vishwanews24

ಬೆಂಗಳೂರು : “ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ,ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ತುಮಕೂರು, ಯಾದಗಿರಿ, ಚಿತ್ರದುರ್ಗ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

7 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

13 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

13 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

14 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

16 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

16 hours ago