Featured

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ..  Vishwanews24

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ..

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬಂಟ್ವಾಳ: ಜಾನುವಾರುಗಳ ಚರ್ಮಗಂಟು ರೋಗ..ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24

ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 5 ದಿನ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲೂ ಗುರುವಾರ ರಾತ್ರಿ ಸಾಧಾರಣ ಮಳೆಯಾಗಿದ್ದು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರೆದಿದೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

5 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

5 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

6 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

6 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

6 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

6 hours ago