ದಾವಣೆಗೆರೆ: “ರಾಜ್ಯಾಧಿಕಾರ ಕಳೆದುಕೊಂಡ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಹುಚ್ಚರಾಗುತ್ತಿದ್ದಾರೆ” ಎನ್ನುವ ಮೂಲಕ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರ ಹೋದ ಮೇಲೆ ಮಾಜಿ ಸಿಎ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿಗೆ ಹುಚ್ಚು ಹಿಡಿದಿದೆ. ಇಬ್ಬರಿಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಏನನ್ನೋ ಕಳೆದುಕೊಂಡಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…