ಬೆಂಗಳೂರು: ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ.
ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ತಯ ಉಂಟಾಗೋ ಸಾಧ್ಯತೆ ಇದೆ.
ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ.
ಸರ್ಕಾರಿ ನೌಕರರ ಸಂಘಕ್ಕೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದ್ದರೂ, ತಮ್ಮ ಹೋರಾಟವನ್ನು ಕೈಬಿಡೋದಿಲ್ಲ ಎಂಬುದಾಗಿ ನೌಕರರ ಸಂಘವು ತಿಳಿಸಿದೆ. ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ರಾಜ್ಯ ರಸ್ತೆ ಸಾರಿಗೆ ನೌಕರರಿಂದಲೂ ಸಾಥ್ ನೀಡಲಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ನೌಕರರು ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…