ಬೆಂಗಳೂರು: ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ ಎಂದು ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನದ ಆಸೆ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತಾಡಿದರು. ಈ ವೇಳೆ, ಬಂಗಾರಪ್ಪ ಮಗ ಆಗಿದ್ದಕ್ಕೆ ನನಗೆ ಅಧ್ಯಕ್ಷ ಸ್ಥಾನ ಕೊಡ್ತಾರೆ ಅಂದರೆ ಯಡಿಯೂರಪ್ಪ ಮಗ ಅಂತ ವಿಜಯೇಂದ್ರಗೆ ಕೊಟ್ಟ ಹಾಗೇ ಆಗುತ್ತದೆ. ದೊಡ್ಡವರ ಮಕ್ಕಳಾಗಿ ಹುಟ್ಟಿದ ಮಾತ್ರಕ್ಕೆ ನಾವು ದೊಡ್ಡವರಾಗಲ್ಲ. ಕಲಿಬೇಕು, ಸಂಯಮ ಬೇಕು, ಜನ ಸಾಮಾನ್ಯರ ಜೊತೆ ಇರಬೇಕು. ಎಲ್ಲರ ಅಭಿಪ್ರಾಯ ಕೇಳುವ ತಾಳ್ಮೆ ಇರಬೇಕು. ಆದರೆ ಈಗ ಅದು ಆಗಿಲ್ಲ ಅನ್ನೋದು ನಮ್ಮ ವಾದ ಎಂದು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳಿಗೆ ಸ್ವಲ್ಪ ಅವಕಾಶದಲ್ಲಿ ಹಿಂದಿದೆ. ಇದು ಕಾಂಗ್ರೆಸ್‌ಗೆ ಅನುಕೂಲ ಆಗಿದೆ .ಹಿಂದುಳಿದ ಮತ್ತು SC-STಗೆ ಅವಕಾಶ ಕೊಡಬೇಕು. ಕುಮಾರ್ ಬಂಗಾರಪ್ಪ ಅಂತ ಅಲ್ಲ ಯಾರೇ ಹಿಂದುಳಿದ ವರ್ಗ ಅಥವಾ SC-STಗೆ ಕೊಟ್ಟರೆ ಅನುಕೂಲ ಆಗುತ್ತದೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…