ಬೆಂಗಳೂರು : ಇಂದು ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕ ಬಜೆಟ್ 2023 ಮಂಡನೆ ಮಾಡಿದ್ದು, ರಾಜ್ಯ ಬಜೆಟ್ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಾಗಿದ್ದು, ಇದು ಬಿಸಿಲು ಕುದುರೆ ಬಜೆಟ್, ಕಣ್ಣಿಗೆ ಕಾಣೋದಿಲ್ಲ. ಯಾರ ಕೈಗೂ ಸಿಗಲ್ಲ.
ಬಜೆಟ್ ನಲ್ಲಿ ಕೃಷಿ ಕಾರ್ಮಿಕ, ಬಿಪಿಎಲ್ ಕುಟುಂಬದ ಮಹಿಳೆಯರಿಗೆ 500 ರೂ. ಕೊಡುತ್ತೇವೆ ಎಂದು ಹೇಳಿದ್ದಾರೆ. ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿ ಇದ್ದರೂ ಏನು ಮಾಡಿಲ್ಲ. ಈ ಬಜೆಟ್ ಮಂಡನೆ ಮಾಡಿ ಏನು ಮಾಡ್ತಾರೆ. ದಮ್ಮು, ಧೈರ್ಯ ಎಂದು ಭಾಷಣ ಮಾಡುವ ಸಿಎಂ ಬಜೆಟ್ ನಲ್ಲಿ ಧಮ್ಮು ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮಹಿಳೆಯರಿಗೆ ನಮ್ಮ ಪ್ರಣಾಳಿಕೆಯಲ್ಲಿ 2 ಸಾವಿರ ರೂ. ವರ್ಷಕ್ಕೆ 24 ಸಾವಿರ ರೂ.ಕೊಡುತ್ತೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…