ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ 2023-24ನೇ ವರ್ಷದ ಬಜೆಟ್ ಮಂಡಿಸಿದ್ದು,ʻ ಜನಪರವಾದ ದೀರ್ಘಕಾಲಿಕ ಅಭಿವೃದ್ಧಿಯ ಬಜೆಟ್ ʼ ಆಗಿದೆ ಎಂದು ಸಚಿವ ಮಾಜಿ ಸಿಎಂ ಬಿ.ಎಸ್‌ಯಡಿಯೂರಪ್ಪ ತಿಳಿಸಿದ್ದಾರೆ.
3ಲಕ್ಷ 9 ಸಾವಿರ 189 ಕೋಟಿ ರೂ ಬಜೆಟ್‌ನನ್ನು ಸಿಎಂ ಬಸರಾಜ ಬೊಮ್ಮಾಯಿ ಮಂಡಿಸಿದ್ದು, ಜನಪರವಾದ ದೀರ್ಘಕಾಲಿಕ ಅಭಿವೃದ್ಧಿಯ ಉತ್ತಮ ಅಯವ್ಯಯ ಮಂಡಿಸಿದ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಬಜೆಟ್‌ನಲ್ಲಿ ಏನು ಹೇಳಿದ್ದೇವೋ ಎಲ್ಲವೂ ಕಾರ್ಯರೂಪಕ್ಕೆ ತರುತ್ತೇವೆ ಎಂದು ಸಿಎಂ ಬಿ.ಎಸ್‌ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…