Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದು, ಬಜೆಟ್‌ನಲ್ಲಿ ರಾಮನಗರದಲ್ಲಿ ನಿರ್ಮಾಣ ಘೋಷಣೆ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ರಾಮಮಂದಿರವನ್ನು ನಾವೇ ನಿರ್ಮಾಣ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ
ರಾಮನಗರದ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ ರಾಮಂಂದಿರ ನಿರ್ಮಿಸಿದ್ದರೆ ಮೆಚ್ಚತ್ತಿದ್ದೆ ಚುನಾವಣೆ 2 ತಿಂಗಳು ಇರಬೇಕಾದರೆ ಈಗ ಘೋಷಿಸಿದ್ದಾರೆ.
ರಾಮಮಂದಿರ ಘೋಷಣೆ ಅದು ಬಜೆಟ್ ಬುಕ್‌ನಲ್ಲೇ ಇರುತ್ತದೆ. ಮಂದಿನ ಚುನಾವಣೆಯಲ್ಲಿ ಯಾವ ಸರ್ಕಾರ ಬರುತ್ತೆ ಗೊತ್ತಿದೆ. ಅವರು ಘೋ಼ಷಣೆ ಮಾಡಿದ್ರೂ ನಾನೇ ನಿರ್ಮಾಣ ಮಾಡಬೇಕು. ರಾಮಂಂದಿರ ನಿರ್ಮಾಣ ಮಾಡಿದ್ರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ? ಮಂಡ್ಯದಲ್ಲಿ ಡೈನಾಮೆಟ್ ಇಟ್ಟು ಛಿದ್ರ ಮಾಡ್ತೀನಿ ಅಂದ್ರೆ ಆಗುತ್ತಾ? ಇದ್ಯಾವುದು ವಾಸ್ತವಾಂಶಕ್ಕೆ ಬರುವುದಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…