ರಾಜ್ಯ ಬಜೆಟ್ 2020 : ಅಡಕೆ ಬೆಳೆಗಾರರ 2 ಲಕ್ಷದವರೆಗಿನ ಸಾಲದ ಶೇ. 5ರಷ್ಟು ಬಡ್ಡಿ ಮನ್ನ -Vishwanews24

ಬೆಂಗಳೂರು : ಮಲೆನಾಡಿನ ರೈತರ ಪ್ರಮುಖ ಬೇಡಿಕೆಯಾಗಿದ್ದ ಸಾಲಮನ್ನಾ ಬಗ್ಗೆಯೂ ಬಜೆಟ್​ನಲ್ಲಿ ಘೋಷಿಸಲಾಗಿದ್ದು, ಅಡಕೆ ಬೆಳೆಗಾರರ 2 ಲಕ್ಷದವರೆಗಿನ ಸಾಲದ ಶೇ. 5ರಷ್ಟು ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಸಿಎಂ ಯಡಿಯೂರಪ್ಪ ಈ ಬಾರಿಯ ಬಜೆಟ್​ನಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಪಡೆಯಲಾದ ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದು, ಇದರೊಂದಿಗೆ, ಮಲೆನಾಡು ಹಾಗೂ ಕರಾವಳಿ ಭಾಗದ ಅಡಿಕೆ ಕೃಷಿಕರು ಪಡೆದಿರುವ 2 ಲಕ್ಷದವರೆಗಿನ ಸಾಲದ ಮೇಲೆ ಶೇ. 5ರಷ್ಟು ಬಡ್ಡಿ ಮನ್ನಾ ಮಾಡುವುದಾಗಿಯೂ ಘೋಷಿಸಿದ್ದಾರೆ.

ಇದರ ಜೊತೆ, ರೇಷ್ಮೆ ಹುಳು ಸಂರಕ್ಷಣಾ ಘಟಕ, ಹೈನುಗಾರಿಕಾ ವಲಯ, ಹಂದಿ ಸಾಕಾಣಿಕೆಗೆ ಹೆಚ್ಚಿನ ಆದ್ಯತೆ. ತೋಟಗಾರಿಕೆ ಬೆಳೆ ವಿಸ್ತರಣೆಗೆ 75 ಕೋಟಿ ರೂ. ವೆಚ್ಚದಲ್ಲಿ ಶೀಥಲೀಕರಣ ಘಟಕ ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲಿನ ನೆರವು ನೀಡಲಾಗುವುದು. ಸಾವಯವ ಕೃಷಿಗೆ 200 ಕೋಟಿ ರೂ. ನೀಡಲಾಗುವುದು. ಶೀಘ್ರದಲ್ಲೇ ಹೊಸ ಕೃಷಿ ನೀತಿ ಜಾರಿಗೆ ತರಲಾಗುವುದು. ಸಣ್ಣ ಹಾಗೂ ಅತಿಸಣ್ಣ ರೈತರಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಘೋಷಿಸುವ ಮೂಲಕ ಸಿಎಂ ಯಡಿಯೂರಪ್ಪ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago