ರಾಜ್ಯ ಬಜೆಟ್ 2020 : ಅನ್ನಭಾಗ್ಯ ಯೋಜನೆಯಲ್ಲಿ ಇದ್ದ ಅಕ್ಕಿ ವಿತರಣೆ ಮುಂದುವರಿಕೆ -Vishwanews24

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೆಮ್ಮದಿಯ ಸುದ್ದಿ ನೀಡಿದ್ದು, ಅಕ್ಕಿ ಕಡಿತ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.

ಇಂದು ಬಜೆಟ್ ಮಂಡಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಹಿಂದೆ ಅನ್ನಭಾಗ್ಯ ಯೋಜನೆಯಲ್ಲಿ ಇದ್ದ ಅಕ್ಕಿ ವಿತರಣೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ಪೈಕಿ 2 ಕೆಜಿ ಕಡಿತ ಮಾಡಿ, ತೊಗರಿ ಬೇಳೆ ವಿತರಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪ್ರಸ್ತಾವನೆ ಸಲ್ಲಿಸಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

18 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

20 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

20 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

21 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

21 hours ago