ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುರುಪಿನಲ್ಲಿ ಸರ್ಕಾರ ಮಾಡಿದರು. ಆದರೆ, ಆದರಂತೆ ಬಜೆಟ್ ಮಂಡನೆ ಮಾಡಿಲ್ಲ. ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಆರ್ಥಿಕತೆ ಸರಿಯಿಲ್ಲ ಎಂಬುದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದು, ಬಜೆಟ್‌ನಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದರು.
ಯಡಿಯೂರಪ್ಪ ಇವರೆಗೂ ಮಂಡಿಸಿದ್ದ ಏಳು ಬಜೆಟ್‌ಗಳಲ್ಲಿ ಈ ಬಾರಿಯ ಬಜೆಟ್ ಕಳೆಗುಂದಿದ ಬಜೆಟ್ ಆಗಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರ್ಕಾರಗಳ ಅವಧಿಗಳಲ್ಲಿ ಜಾರಿಗೆ ತಂದಿದ್ದ ಯೋಜನೆಗಳಿಗೆ ಈ ಸರ್ಕಾರ ಹೊಸ ಹೆಸರುಗಳನ್ನು ಸೂಚಿಸಿದೆ ಹೊರೆತು ಬೇರೆನೂ ಇಲ್ಲ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಲಂಬಾಣಿ ಸಮುದಾಯವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಹಸಿರು ಶಾಲು ಹಾಕಿಕೊಂಡ ಮಾತ್ರಕ್ಕೆ ರೈತರ ಪರ ಅಂತಲ್ಲ ಎಂದು ಯಡಿಯೂರಪ್ಪ ಅವರನ್ನು ಟೀಕಿಸಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…