ಬೆಂಗಳೂರು : ರಾಜ್ಯ ಸರ್ಕಾರ ಸಂಪನ್ಮೂಲ ಕೃಢೀಕರಣಕ್ಕಾಗಿ ಹೆಚ್ಚು ಒತ್ತು ನೀಡಿರುವ ಹಿನ್ನಲೆಯಲ್ಲಿ, ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ತೈಲಗಳ ಮೇಲಿನ ರಾಜ್ಯ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಪೆಟ್ರೋಲ್ ಮೇಲೆ ಈ ಮೊದಲಿದ್ದಂತ ಶೇ.32ರ ತೆರಿಗೆಯನ್ನು ಶೇ.35ಕ್ಕೆ ಏರಿಕೆ ಮಾಡಿದ್ದಾರೆ.
ಡಿಸೇಲ್ ಮೇಲಿನ ತೆರಿಗೆಯನ್ನು ಶೇ.21ರಿಂದ 24ಕ್ಕೆ ಏರಿಕೆ ಮಾಡಿದ್ದಾರೆ. ಹೀಗಾಗಿ ಪೆಟ್ರೋಲ್ ಪ್ರತಿ ಲೀಟರ್ ಗೆ ರೂ.1.60ಪೈಸೆ, ಡಿಸೆಲ್ ರೂ.1.59ಪೈಸೆ ಏರಿಕೆ ಆಗಿದ್ದು, ವಾಹನ ಸವಾರರಿಗೆ ಶಾಕ್ ನೀಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ತೈಲದ ಮೇಲಿನ ರಾಜ್ಯ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಸಂಪನ್ಮೂರ ಕೃಢೀಕರಣದಲ್ಲಿ ಕರ್ನಾಟಕವು ಯಾವಾಗಲೂ ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿದೆ.
ಸಂಪನ್ಮೂಲ ಕೃಢೀಕರಣಕ್ಕಾಗಿ ರಾಜ್ಯದ ಪೆಟ್ರೋಲ್ ಮೇಲಿನ ತೆರಿಗೆ ದರವನ್ನು ಶೇ.32ರಿಂದ 35ಕ್ಕೆ, ಡಿಸೆಲ್ ಮೇಲಿನ ತೆರಿಗೆ ದರವನ್ನು ಶೇ.21ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಪೆಟ್ರೋಲ್ ಬೆಲೆ ರೂ..1.60ಪೈಸೆ, ಡಿಸೇಲ್ ಬೆಲೆ ರೂ.1.59ಪೈಸೆ ಏರಿಕೆ ಆಗಲಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…