ರಾಜ್ಯ ಬಜೆಟ್ 2020 : ಮದ್ಯಪ್ರಿಯರಿಗೆ ಶಾಕ್ ನೀಡಿದ ಬಿಎಸ್‌ವೈ -Vishwanews24

ಬೆಂಗಳೂರು: ಮದ್ಯ ಪ್ರಿಯರಿಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಾರಿಯ ಬಜೆಟ್‌ನಲ್ಲಿ ಶಾಕ್ ನೀಡಿದ್ದಾರೆ.

ಮದ್ಯದ ಎಲ್ಲ 18 ಘೋಷಿತ ಬೆಲೆ ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 6ರಷ್ಟು ಹೆಚ್ಚಿಸುವುದಾಗಿ ಅವರು ಘೋಷಿಸಿದ್ದಾರೆ.

2019–20ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ ₹20,950 ಕೋಟಿ ತೆರಿಗೆ ಸಂಗ್ರಹ ಗುರಿ ನಿಗದಿ ಮಾಡಲಾಗಿತ್ತು. ಫೆಬ್ರುವರಿ ವರೆಗೆ ₹19,701 ಕೋಟಿ ಸಂಗ್ರಹಿಸಲಾಗಿದೆ. ತೆರಿಗೆ ಸಂಗ್ರಹವು ಆಯವ್ಯಯದ ಗುರಿ ತಲುಪಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago