Featured

ರಾಜ್ಯ ಬಜೆಟ್ 2026 : ರಾಜ್ಯದ ಎಲ್ಲಾ ಗ್ರಾ. ಪಂ. ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ – vishwanews24

ರಾಜ್ಯ ಬಜೆಟ್ 2026 : ರಾಜ್ಯದ ಎಲ್ಲಾ ಗ್ರಾ. ಪಂ. ಮಹಾತ್ಮ ಗಾಂಧಿ ಮರುನಾಮಕರಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಈ ವೇಳೆ ಮೀನುಗಾರರಿಗೆ 20,000 ಪ್ರೋತ್ಸಾಹ ಧನ ಏರಿಕೆ ಮಾಡಿದ್ದು ಮೀನುಗಾರಿಕಾ ವಿವಿಯಲ್ಲಿ ವಿಶೇಷ ವಿಭಾಗ ಸ್ಥಾಪನೆ ಮಾಡಲಾಗುತ್ತೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೀನುಗಾರಿಕಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತೆ ಅಲ್ಲದೆ ಮೀನು ಮಾರಾಟ ಮಾಡಲು ಮಾರುಕಟ್ಟೆ ಸ್ಥಾಪನೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ:

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು ಇಡೋಕೆ ರೆಡಿ ಸರಕಾರ ನಿರ್ಧರಿಸಿದೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ಮರುನಾಮಕರಣ ಮಾಡಲಾಯಿತು. ಮನವೇಗದಿಂದ ಗಾಂಧಿ ಹೆಸರು ತೆಗೆದಿದ್ದ ಕೇಂದ್ರ ಸರ್ಕಾರ ವಿವಿಜಿ ರಾಮ್ ಜಿ ಎಂದು ಹೆಸರಿಟ್ಟಿತ್ತು ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ತೀವ್ರ ವಿರೋಧಿಸಿತ್ತು ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ಮಾಡಿತು ಇದೀಗ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮ ಗಾಂಧಿ ಎಂದು ಮರುನಾಮಕರಣ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಂಕ ಪಡೆಯುವ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮಾವಸ್ತ್ರ ನೀಡಲಾಗುತ್ತದೆ ಅಂಗನವಾಡಿ ಕಟ್ಟಡಿ ನಿರ್ಮಾಣಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಆರೋಗ್ಯ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳು ಬರ್ತಿದೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago