ರಾಜ್ಯ ಬಜೆಟ್ : `PUC’ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ. ಸ್ಕಾಲರ್ ಶಿಪ್ -Vishwanews24

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು 2020-21 ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ವೇಳೆ ಮಕ್ಕಳಿಗಾಗಿಯೇ ವಿಶೇಷ ಬಜೆಟ್ ಮಂಡಿಸಿರುವ ಸಿಎಂ,  ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ. ಸ್ಕಾಲರ್ ಶಿಪ್ ನೀಡಲಿದೆ. ವಿದ್ಯಾರ್ಥಿಗಳು ಎರಡು ವರ್ಷದ ಅವಧಿಗೆ ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಆಟೋ‌ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಲಾಗಿ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂಗಳ ನೆರವು, ಈ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 40 ಕೋಟಿ ಒದಗಿಸಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

12 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

14 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

14 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

14 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

15 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

15 hours ago