ಬೆಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರು ರಾಜ್ಯ ಬಿಜೆಪಿ ಮುಖಂಡರಿಗೆ ಬರೆದ ಸುಮಾರು ಆರು ಪುಟಗಳ ಪತ್ರ ವಿಶ್ವ ನ್ಯೂಸ್ 24 ಗೆ ಎಕ್ಸ್ಕ್ಲೂಸಿವ್ ಆಗಿ ದೊರಕಿದೆ.
ಭಾರತೀಯ ಜನತಾ ಪಾರ್ಟಿಯಲ್ಲಿ ಭಟ್ ನಡೆದು ಬಂದ ಹಾದಿ ಪಕ್ಷ ನೀಡಿದ ಜವಾಬ್ದಾರಿ ಹಾಗೂ ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಗ್ಗೆ ಕೂಡ ಉಲ್ಲೇಖ ಮಾಡಿದ್ದಾರೆ.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…