ವಿಜಯಪುರ : ರಾಜ್ಯ ಬಿಜೆಪಿ ಸರ್ಕಾರವು ದಿವಾಳಿಯಾಗಿದ್ದು, ಸರ್ಕಾರದ ಬಳಿ ಶಾಸಕರ ಅನುದಾನ ನೀಡಲೂ ಹಣವಿಲ್ಲ ಎಂದು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
ಹಿಂದಿನ ಸಿಎಂ ನೀಡಿದ ಅನುದಾನವನ್ನು ಈಗಿನ ಸಿಎಂ ತಡೆಹಿಡಿದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಹಿಂದಿನ ಸಮ್ಮಿಶ್ರ ಸರ್ಕಾರ, ಅದರ ಹಿಂದಿನ ಕಾಂಗ್ರೆಸ್ ಸರ್ಕಾರ ನೀಡಿದ ಶಾಸಕರ ಅನುದಾನವನ್ನೂ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಿದರು.
ಇನ್ನು ನಮ್ಮ ಮತಕ್ಷೇತ್ರದಲ್ಲಿ ಯಾರೆಲ್ಲಾ ಮಹಾನುಭಾವರು ಮತ್ತು ಪುಣ್ಯಾತ್ಮರು ಈ ಭಾಗದ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ರೂ. ಅನುದಾನ ತರುವುದಾಗಿ ಹೇಳಿದ್ದರೋ ಅದೆಲ್ಲವನ್ನೂ ಜನವರಿ ಮಾತನಾಡುತ್ತೇನೆ. ಕೊರೊನಾ ಸಂದರ್ಭದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಜನವರಿಯಿಂದ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…