Featured

ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಆಯ್ಕೆ – Vishwanews24

ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಆಯ್ಕೆ

ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

 

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

37 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

46 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago