Featured

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ – Vishwanews24

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ – Vishwanews24

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.

ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌ ನಲಪಾಡ್‌ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದು, ಇದೀಗ ಈಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್‌ ಅಧಿಕಾರ ಸ್ವೀಕಾರಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago