ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ ಅವರೇ ಕಾರಣ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಶಾಸಕರ ಅನುದಾನಗಳನ್ನೇ ಬಿಡುಗಡೆ ಮಾಡುತ್ತಿಲ್ಲ. ಜೆಡಿಎಸ್ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಚ್‌ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲೂ ಮೂಗು ತೂರಿಸುತ್ತಿದ್ದಾರೆ. ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ಅತೃಪ್ತರು ಹೋಗಿರೋದು. ಎಂದು ಆರೋಪಿಸಿದರು.
ಇದೆಲ್ಲ ಬೆಳವಣಿಗೆಗಳಿಂದ ಬೇಸತ್ತು ನಮ್ಮ ಸ್ನೇಹಿತರು ರಾಜೀನಾಮೆ ನೀಡಿ ಮುಂಬಯಿಯಲ್ಲಿ ಬೀಡು ಬಿಟ್ಟಿದ್ದಾರೆ. ಸರಕಾರದಲ್ಲಿರುವ ಪ್ರಮುಖರ ಕಾರಣದಿಂದ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನೇರವಾಗಿ ಜೆಡಿಎಸ್‌ನಿಂದಲೇ ಎಲ್ಲವೂ ಆಗುತ್ತಿದೆ ಎಂದು ಎಂಟಿಬಿ ನಾಗರಾಜ್ ತಿಳಿಸಿದರು.
ಜೆಡಿಎಸ್‌ನ ಸರ್ವಾಧಿಕಾರ ಧೋರಣೆಯೇ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಕಾರಣ ಎಂದು ಎಂಟಿಬಿ ನಾಗರಾಜ್ ಪುನರುಚ್ಚರಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…