Featured

ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆ : ದ.ಕ, ಉಡುಪಿಯಲ್ಲಿ ಮತದಾನ ಪ್ರಕ್ರಿಯೆ ಆರಂಭ – Vishwanews24

ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆ : ದ.ಕ, ಉಡುಪಿಯಲ್ಲಿ ಮತದಾನ ಪ್ರಕ್ರಿಯೆ ಆರಂಭ – Vishwanews24

ಮಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.

ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಮನಪಾ ಸದಸ್ಯರು ಇಂದು ಬೆಳಗ್ಗೆ 9.30ರ ಸುಮಾರಿಗೆ ಮನಪಾ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಮತದಾನ ಪ್ರಗತಿಯಲ್ಲಿದ್ದು, ಮತದಾನ ಕೇಂದ್ರದಲ್ಲಿ ಎಲ್ಲ ಮತದಾರರು ಸಾಮಾಜಿಕ ಅಂತರ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ ಮತದಾನಕ್ಕೆ ಸರತಿ ಸಾಲಿನಲ್ಲಿ ಮತದಾರರು ನಿಂತಿದ್ದಾರೆ. ಮನಪಾದಲ್ಲಿ 68 ಮತದಾರರಿದ್ದು, ನಾಲ್ಕು ಮಂದಿ ನಾಮನಿರ್ದೇಶಿತ ಸದಸ್ಯರು, ಇಬ್ಬರು ಶಾಸಕರು, ಓರ್ವ ಸಂಸದ ಕೂಡ ಸೇರಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago