ಪಣಜಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬರಲು ತಮ್ಮ ಮತ ಚಲಾಯಿಸಿದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯುನಿಟ್ ವಿದ್ಯುತ್ ಉಚಿತ ಸಿಗಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.
“ಪ್ರತಿ ಕುಟುಂಬವು ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದರು.
“ದಿಲ್ಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು” ಎಂದು ಅವರು ಕೇಳಿದರು.
”ಗೋವಾ ಹೆಚ್ಚುವರಿ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿದ್ದರೂ ಕರಾವಳಿ ರಾಜ್ಯದಲ್ಲಿ ಆಗಾಗ್ಗೆ ವಿದ್ಯುತ್ ಕಡಿತ ನಡೆಯುತ್ತಿದೆ’’ ಎಂದು ಅವರು ಹೇಳಿದರು.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…