Featured

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಗೋವಾದ ಕುಟುಂಬಗಳಿಗೆ ಉಚಿತ ವಿದ್ಯುತ್: ಅರವಿಂದ ಕೇಜ್ರಿವಾಲ್ -Vishwanews24

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಗೋವಾದ ಕುಟುಂಬಗಳಿಗೆ ಉಚಿತ ವಿದ್ಯುತ್: ಅರವಿಂದ ಕೇಜ್ರಿವಾಲ್ -Vishwanews24

ಪಣಜಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬರಲು ತಮ್ಮ ಮತ ಚಲಾಯಿಸಿದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯುನಿಟ್ ವಿದ್ಯುತ್ ಉಚಿತ ಸಿಗಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

“ಪ್ರತಿ ಕುಟುಂಬವು ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದರು.

“ದಿಲ್ಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು” ಎಂದು ಅವರು ಕೇಳಿದರು.

”ಗೋವಾ ಹೆಚ್ಚುವರಿ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿದ್ದರೂ ಕರಾವಳಿ ರಾಜ್ಯದಲ್ಲಿ ಆಗಾಗ್ಗೆ ವಿದ್ಯುತ್ ಕಡಿತ ನಡೆಯುತ್ತಿದೆ’’ ಎಂದು ಅವರು ಹೇಳಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago