Featured

ರಾಜ್ಯ ಸರಕಾರ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ : ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ – Vishwanews24

ರಾಜ್ಯ ಸರಕಾರ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ

ವ್ಯಾಪಾರ ನಿರ್ಬಂಧ, ಹಲಾಲ್ ದಂಗಲ್ ಹೆಸರಲ್ಲಿ ಮುಸ್ಲಿಮರ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ

ವಕ್ಫ್ ಆಸ್ತಿ ಬಗ್ಗೆ ವರದಿ ನೀಡಿರುವುದನ್ನು ನಿರ್ಲಕ್ಷಿಸಿದ್ದು ಮುಸ್ಲಿಮರಿಗೆ ಅವಮಾನಿಸಿದ್ದಾರೆ

ಮೋದಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳಿದ್ದು ರಾಜ್ಯದಲ್ಲಿ ಅನುಷ್ಠಾನ ಆಗುತ್ತಿಲ್ಲ

ಸಂವಿಧಾನದಡಿ ಮುಸ್ಲಿಮರ ಹಕ್ಕುಗಳನ್ನು ಉಲ್ಲಂಘಿಸಿ, ಅಗೌರವ ನೀಡುತ್ತಿರುವುದು ಸಹಿಸಲ್ಲ

ಮುಸ್ಲಿಂ ಹಕ್ಕುಗಳ ಪರವಾಗಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಹಿಂದಕ್ಕೆ ನೀಡುತ್ತೇನೆ

ನನಗೆ ನೀಡಿರುವ ಗನ್ ಮೇನ್, ಮೈನಾರಿಟಿ ಕಮಿಷನ್ ಮಾಜಿ ಅಧ್ಯಕ್ಷನ ಸವಲತ್ತು ಹಿಂದಕ್ಕೆ ನೀಡುತ್ತೇನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸಲು ವಿಜಯೇಂದ್ರ ಡೀಲಿಂಗ್ ಬಂದಿದ್ದರು

ನಿಮಗೆಷ್ಟು ಕೋಟಿ ಬೇಕು ಎಂದು ಕೇಳಿ ವ್ಯವಹಾರ ಮಾಡಲು ಬಂದಿದ್ದರು

ನಾನು ಭ್ರಷ್ಟಾಚಾರಕ್ಕೆ ತಲೆಬಾಗಿಲ್ಲ, ಅಲ್ಪಸಂಖ್ಯಾತರ ಪರ ನಿಂತು ವರದಿ ಜಾರಿಗೆ ಆಗ್ರಹಿಸುತ್ತೇನೆ

ನನ್ನ ವರದಿ ತಪ್ಪಾಗಿದ್ದಲ್ಲಿ ನನ್ನ ತಲೆ ಕಡಿಯಿರಿ, ರೆಡಿ ಇದ್ದೇನೆ

ಹೈಕೋರ್ಟ್ ಹೇಳಿದರೂ, ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಸರಕಾರ ವರದಿ ಜಾರಿ ಮಾಡುತ್ತಿಲ್ಲ

ನಾನು ಜೀವ ಇರೋವರೆಗೂ ಸತ್ಯ ಹೇಳುತ್ತೇನೆ, ಪಕ್ಷದಿಂದ ಹೊರಗೆ ಹಾಕಿದ್ರೆ ಹಾಕಲಿ

ಪಕ್ಷದಲ್ಲಿದ್ದೇ ಅನ್ಯಾಯ ಪ್ರಶ್ನಿಸುತ್ತೇನೆ, ಅಲ್ಪಸಂಖ್ಯಾತರ ಪರ ಹೋರಾಡುತ್ತೇನೆ

ಜನರನ್ನು ದಿಕ್ಕು ತಪ್ಪಿಸಿ ಕೋಮು ಗಲಭೆ ಎಬ್ಬಿಸಲು ಕಾರಣರಾಗಬೇಡಿ

ಬಪ್ಪನಾಡಿನಲ್ಲಿ ಎಲ್ಲರೂ ಜೊತೆಯಾಗಿದ್ದರು, ವ್ಯಾಪಾರಸ್ಥರ ಒಗ್ಗಟ್ಟು ಒಡೆದು ಹಾಕಿದ್ರು

ಯಡಿಯೂರಪ್ಪ, ಈಗಿನ ಸಿಎಂ ಬೊಮ್ಮಾಯಿ ಕೂಡ ಅಲ್ಪಸಂಖ್ಯಾತ ವಿರೋಧಿ

ಮಂಗಳೂರಿನಲ್ಲಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಅನ್ವರ್ ಮಾಣಿಪ್ಪಾಡಿ

ಮಾಣಿಪ್ಪಾಡಿ, ರಾಜ್ಯ ಬಿಜೆಪಿ ಜಂಟಿ ವಕ್ತಾರ, ಮೈನಾರಿಟಿ ಕಮಿಷನ್ ಮಾಜಿ ಅಧ್ಯಕ್ಷ

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago