ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್ ಸಭೆ ಬಳಿಕ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್ ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ಹೊರದೇಶದವರನ್ನು ರ್ಯಾಂಡಮ್ ರೀತಿಯಲ್ಲಿ ಟೆಸ್ಟ್ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಯಾವ ಚಟುವಟಿಕೆಗಳಿಗೆ ನಾವು ನಿರ್ಬಂದ ಮಾಡಿಲ್ಲ ಅಂತ ಹೇಳಿದರು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಶೇಧವನ್ನು ಹೇರಿಲ್ಲ, ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…