Featured

ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಕೋವಿಡ್‌ ಮಾರ್ಗಸೂಚಿ : ಶಾಲಾ, ಕಾಲೇಜು, ಥೇಟರ್‌ ಸೇರಿದಂತೆ ಹೊಸ ವರ್ಷದ ಆಚರಣೆ ವೇಳೆ ‘ಮಾಸ್ಕ್‌ ಕಡ್ಡಾಯ – Vishwanews24

ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಕೋವಿಡ್‌ ಮಾರ್ಗಸೂಚಿ : ಶಾಲಾ, ಕಾಲೇಜು, ಥೇಟರ್‌ ಸೇರಿದಂತೆ ಹೊಸ ವರ್ಷದ ಆಚರಣೆ ವೇಳೆ ‘ಮಾಸ್ಕ್‌ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್‌ ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ಹೊರದೇಶದವರನ್ನು ರ್ಯಾಂಡಮ್‌ ರೀತಿಯಲ್ಲಿ ಟೆಸ್ಟ್‌ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಯಾವ ಚಟುವಟಿಕೆಗಳಿಗೆ ನಾವು ನಿರ್ಬಂದ ಮಾಡಿಲ್ಲ ಅಂತ ಹೇಳಿದರು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಶೇಧವನ್ನು ಹೇರಿಲ್ಲ, ಆದರೆ ಕೋವಿಡ್‌ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

1 hour ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago