ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.
ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.
ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3000 ರೂ. ಬಿ.ಎ, ಬಿಸ್ಸಿ, ಬಿಕಾಂ ಓದುವ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ವಿದ್ಯಾರ್ಥಿನಿಯರಿಗೆ 5,500 ರೂ. ಎಲ್‌ಎಲ್ ಬಿ,ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಓದು ವಿದ್ಯಾರ್ಥಿಗಳಿಗೆ 7,500 ರೂ. ವಿದ್ಯಾರ್ಥಿನಿಯರಿಗೆ 8000 ರೂ. ಮತ್ತು ಎಂಬಿಬಿಎಸ್, ಬಿಇ, ಬಿಟಿಕ್ ಓದುವವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿನಿಯರಿಗೆ 10,500 ರೂ. ಶಿಷ್ಯ ವೇತನ ನೀಡಲಾಗುತ್ತದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…