ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಮಾಡಾವು-ಸುಳ್ಯ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್ ಬೇಡಿಕೆ ಮುಂದಿರಿಸಿ ಜಿಲ್ಲೆಯಲ್ಲಿ ಪ್ರಸ್ತಾವನೆಯಲ್ಲಿದ್ದ ಹನ್ನೊಂದು 110 ಕೆವಿ ಸಬ್‌ಸ್ಟೇಷನ್‌ಗಳಿಗೆ ಮಂಜೂರಾತಿ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿದ್ದ ಹಲವಾರು ವಿದ್ಯುತ್ ಯೋಜನೆಗಳಿಗೆ ಕಳೆದ ಒಂದೂವರೆ ವರ್ಷದಲ್ಲಿ ಮಂಜೂರಾತಿ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200 ಸಬ್‌ಸ್ಟೇಷನ್ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…