Featured

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : `ಇನಾಮು ಭೂಮಿ’ ಪಹಣಿಗೆ ಅರ್ಜಿ ಸಲ್ಲಿಕೆ ಅವಧಿ 1 ವರ್ಷ ವಿಸ್ತರಣೆ – Vishwanews24

  • ಇನಾಮು ಭೂಮಿಗೆ ಪಹಣಿ ನೀಡುವ ಮಸೂದೆ ಮಂಡನೆ
  • ಮಸೂದೆಯಲ್ಲಿ ಪಹಣಿಗೆ ಅರ್ಜಿ ಸಲ್ಲಿಕೆ ಅವಧಿ 1 ವರ್ಷ ವಿಸ್ತರಣೆಗೆ ಅವಕಾಶ
  • ರಾಜ್ಯದಲ್ಲಿದೆ 1 ಲಕ್ಷ ಹೆಕ್ಟೇರ್‌ ಇನಾಮು ಭೂಮಿ, ಸಾವಿರಾರು ರೈತರಿಗೆ ಅನುಕೂಲ
  • ಕೈಗಾರಿಕೆಗೆ ಪ್ರತ್ಯೇಕ ಆಸ್ತಿ ತೆರಿಗೆ, ಸರ್ಕಾರಿ ಸರ್ವೇಯರ್‌ ಕುರಿತ ಮಸೂದೆಯೂ ಮಂಡನೆ

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ಜಮೀನಿಗೆ (ಇನಾಮು) ಪಹಣಿ ಪಡೆಯಲು ಅನುಕೂಲವಾಗಲು ಅರ್ಹರು ಅರ್ಜಿ ಸಲ್ಲಿಸಲು ಒಂದು ವರ್ಷ ಅವಧಿ ವಿಸ್ತರಿಸುವ ಸಂಬಂಧ ಇನಾಮುಗಳ ರದ್ದತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕ ಮಂಡನೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕಾನೂನು ಮತ್ತು ಸಂಸದೀಯಯ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದಲ್ಲಿ ಸುಮಾರು 1 ಲಕ್ಷ ಎಕರೆಯಷ್ಟು ಇನಾಮು ಭೂಮಿ ಇದ್ದು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆಅದಕ್ಕೆ ಸರಿಯಾದ ಪಹಣಿ ಇಲ್ಲದ ಕಾರಣ ರೈತರಿಗೆ ಬ್ಯಾಂಕ್ ಗಳಲ್ಲಿ ಸಾಲ ಸಿಗುತ್ತಿಲ್ಲ. ಸರ್ಕಾರಿ ಯೋಜನೆಗಳಿಗೆಭೂ ಸ್ವಾಧೀನವಾದರೆ ಪರಿಹಾರ ಸಿಗದೆ ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಅರ್ಹ ರೈತರು ಅರ್ಜಿ ಸಲ್ಲಿಸಲು ಒಂದು ವರ್ಷ ಅವಧಿ ವಿಸ್ತರಿಸಲು ಅವಕಾಶನೀಡಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago