Featured

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : ಮಾ.21 ಕ್ಕೆ 10 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರ – Vishwanews24

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : ಮಾ.21 ಕ್ಕೆ 10 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಾ.21 ರಂದು ಸಿಎಂ ಬಸವರಾಜ ಬೊಮ್ಮಾಯಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆಯಿಂದ 5,24,426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಇದಕ್ಕಾಗಿ 8,381 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 2,360 ಮನೆಗಳು ಮತ್ತು ರಾಜ್ಯದ ವಿವಿಧೆಡೆ 7746 ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಯಲಹಂಕ, ಗೋವಿಂದರಾಜ ನಗರ, ಮುದ್ದಯ್ಯನಪಾಳ್ಯ, ಆನೇಕಲ್, ಕೆ.ಆರ್.ಪುರದಲ್ಲಿನ ಮನೆಗಳ ಹಸ್ತಾಂತರ ಮಾಡಿದರೆ, ಶಹಾಫುರ, ಚಿತ್ತಾಪುರ, ಹುಬ್ಬಳ್ಳಿ, ಉಡುಪಿ, ಶಿರಾ ಬಂಗಾರಪೇಟೆ, ಮಂಡ್ಯ ಸೇರಿದಂತೆ ಮೊದಲಾದ ಕಡೆಗಳಲ್ಲಿ ಮನೆಗಳು ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

4 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

4 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

5 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

5 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

6 hours ago