ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ.
ಬ್ರ್ಯಾಂಡೆಡ್ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.
ಇದನ್ನೂ ಓದಿ:
ರಾಜ್ಯದಲ್ಲಿ 1200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿ ಮಾರಾಟ ಆಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಉಳಿದ ಜನೌಷಧಿ ಕೇಂದ್ರಗಳನ್ನ ಪರಿಶೀಲನೆ ಮಾಡಲಿದ್ದಾರೆ.
ಸದ್ಯ ಜನೌಷಧಿ ಮಾಲೀಕರು ಶೋಕಾಸ್ ನೋಟಿಸ್‌ಗೆ ಉತ್ತರವನ್ನ ಕೊಡಬೇಕು. ಯಾಕೆ ಬ್ರ್ಯಾಂಡೆಡ್ ಮಾರಾಟ ಮಾಡುತ್ತಿದ್ದೀರಾ ಎಂದು ಉತ್ತರ ಕೊಡಬೇಕು. ಇಲ್ಲದೇ ಹೋದರೆ ಕಾನೂನು ರೀತಿಯ ಕ್ರಮ ಜರುಗಿಸೋದಕ್ಕೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…